ಡಿಸಿಪಿ

ಡಿಸಿಪಿ ನೇಮಗೌಡ ಮೇಲೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಹಲ್ಲೆ: Video ವೈರಲ್; ಗೃಹ ಸಚಿವರ ವಿರುದ್ಧ ಜೆಡಿಎಸ್ ಕಿಡಿ!
ಬಿಜೆಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ರು. ಈ ವೇಳೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ರು ಎನ್ನುವ ಆರೋಪ ಕೇಳಿಬಂದಿದೆ.

ಕುರ್ಚಿ ಬಿಡಿ, ಕಚೇರಿಗಳಿಂದ ಹೊರಬಂದು ಕೆಲಸ ಮಾಡಿ: ಟ್ರಾಫಿಕ್ DCPಗಳ ಕಾರ್ಯವೈಖರಿಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ
ಸಾಮಾಜಿಕ ಮಾಧ್ಯಮದಲ್ಲಿ ದ್ವೇಷ ಭಾಷಣ ಮತ್ತು ಮಾನಹಾನಿಕರ ವಿಷಯವನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಇದರಿಂದಾಗುವ ಅಪಾಯಗಳ ಬಗ್ಗೆ ನಿಮಗೆ ತಿಳಿದಿಲ್ಲವೇ? ಅಂತಹ ಘಟನೆಗಳು ಸಂಭವಿಸಿದಾಗ ನಾವು ಸುಮ್ಮನಿರಬೇಕೇ?

ಟ್ರಕ್‌ನಲ್ಲಿ ಗೋ ತ್ಯಾಜ್ಯ ಸಾಗಾಟ ಕುರಿತು ನಟಿ ಐಂದ್ರಿತಾ ರೈ ದೂರು: ಆಗ್ನೇಯ ವಿಭಾಗದ ಪೊಲೀಸರಿಂದ ಸ್ಪಷ್ಟನೆ
ಲಾರಿಯಲ್ಲಿ ಗೋ ಮಾಂಸ, ಕೊಂಬು, ಮೂಳೆ ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸರಿಗೆ ನಟಿ ಐಂದ್ರಿತಾ ರೈ ಟ್ವೀಟರ್‌ನಲ್ಲಿ ದೂರು ನೀಡಿದ್ದಾರೆ.

ಪ್ರತೀ ದಿನ ಠಾಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ: ಹಿರಿಯ ಅಧಿಕಾರಿಗಳಿಗೆ ಡಿಜಿ ಅಲೋಕ್ ಮೋಹನ್ ಸೂಚನೆ
ಪ್ರತೀ ದಿನ ಪೊಲೀಸ್ ಠಾಣೆಗಳಿಗೆ ಭೇಟಿ ಕೊಟ್ಟು ಸಿಬ್ಬಂದಿ ಮತ್ತು ಜನರ ಸಮಸ್ಯೆಗಳನ್ನು ಆಲಿಸುವಂತೆ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ)ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಅವರು ಖಡಕ್ ಸೂಚನೆ ನೀಡಿದ್ದಾರೆ.

ಪಾರ್ಕಿಂಗ್ ವಿಷಯವಾಗಿ ಡಿಸಿಪಿ ಪತ್ನಿ ಮತ್ತು ಎಎಸ್ಐ ಕುಟುಂಬದ ನಡುವೆ ವಾಗ್ವಾದ, ಎಫ್ಐಆರ್ ದಾಖಲು!
ಪಾರ್ಕಿಂಗ್ ವಿಷಯವಾಗಿ ಡಿಸಿಪಿ ಪತ್ನಿ ಹಾಗೂ ಸಬ್ ಇನ್ಸ್ಪೆಕ್ಟರ್ ಕುಟುಂಬದ ನಡುವೆ ವಾಗ್ವಾದ ನಡೆದ ಪರಿಣಾಮ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ ನಿಯಮ ಪರಿಷ್ಕರಿಸುವ ಕುರಿತು ಹೇಳಿಕೆ: ಡಿಸಿಪಿ ನಡೆ ಬಗ್ಗೆ ಆಯುಕ್ತ ಪಂತ್ ಕ್ಷಮೆ
ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದಿದ್ದ ಗುಪ್ತಚರ ವಿಭಾಗದ ಡಿಸಿಪಿಯ ನಡಾವಳಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನ್ಯಾಯಾಲಯದ ಬಳಿ ಶುಕ್ರವಾರ ಕ್ಷಮೆ ಕೋರಿದ್ದಾರೆ

ಕೊರೋನಾ ಹೆಚ್ಚಳ: ಹಾಸಿಗೆ ಲಭ್ಯತೆ ಸಮಸ್ಯೆ ಇತ್ಯರ್ಥಕ್ಕೆ ಅಧಿಕಾರಿಗಳಿಗೆ ಡಿಸಿಪಿಗಳ ನೆರವು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಹಾಸಿಗೆ ವ್ಯವಸ್ಥೆಗೆ ಬಿಬಿಎಂಪಿ ಅಧಿಕಾರಿಗಳ ನೆರವಿಗೆ ನಗರ ಪೊಲೀಸರು ಮುಂದಾಗಿದ್ದಾರೆ.

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ರಾಜಿನಾಮೆ ನೀಡಿದ್ದೇಕೆ..? ಅವರ ಪತ್ರದಲ್ಲಿ ಏನಿದೆ..?
ಖಡಕ್ ಪೊಲೀಸ್ ಅಧಿಕಾರಿಯೆಂದೇ ಕರ್ನಾಟಕದಾದ್ಯಂತ ಜನಪ್ರಿಯರಾಗಿರುವ ಬೆಂಗಳೂರು ದಕ್ಷಿಣ ...

ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಕೆ. ಅಣ್ಣಾಮಲೈ ಅಧಿಕಾರ ಸ್ವೀಕಾರ
ಖಡಕ್ ಅಫೀಸರ್ ಎಂದೇ ಹೆಸರಾಗಿರುವ ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

