ಡಿಸಿರಾಜೇಂದ್ರ

ಕೊರೋನಾ ವೈರಸ್: ಬಾಗಲಕೋಟೆಯಲ್ಲಿ ಕೋವಿಡ್ 19 ಸೋಂಕಿತ ವೃದ್ಧ ಸಾವು, ರಾಜ್ಯದಲ್ಲಿ 4ಕ್ಕೇರಿದ ಸಾವಿನ ಸಂಖ್ಯೆ
ಕೊರೋನಾ ಸೋಂಕಿಗೆ ತುತ್ತಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ 75 ವರ್ಷದ ಕೋವಿಡ್ 19 ಸೋಂಕು ಪೀಡಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸೋಂಕು ದೃಢಪಟ್ಟ ವ್ಯಕ್ತಿಯ ಸುತ್ತಲಿನ ಪ್ರದೇಶದಲ್ಲಿ ನಿರ್ಬಂಧ: ಬಾಗಲಕೋಟೆ ಡಿಸಿ ಕೆ.ರಾಜೇಂದ್ರ
ಬಾಗಲಕೋಟೆ ನಗರದಲ್ಲಿ ೭೫ ವರ್ಷದ ಓರ್ವ ವೃದ್ದನಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು, ಸೋಂಕಿತ ವ್ಯಕ್ತಿಯು ವಾಸಿಸುವ ಸುತ್ತಲಿನ ವ್ಯಾಪ್ತಿಯ ೦.೫ ಕಿಮೀ ಪ್ರದೇಶದಲ್ಲಿ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮನವಿ ಮಾಡಿಕೊಂಡರು.

