ರಾಜ್ಯನಕಲಿ ಜಾತಿ ಪ್ರಮಾಣಪತ್ರ ಪ್ರಕರಣ: ಡಿಸಿವಿಸಿ ಶಿಫಾರಸ್ಸು ಮಾಡದೆ ನಾಗರಿಕ ಹಕ್ಕು ನಿರ್ದೇಶನಾಲಯ ಪ್ರಕರಣ ದಾಖಲಿಸಲಾಗದು- ಹೈಕೋರ್ಟ್
ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಿಗಳ ವಿರುದ್ಧ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ (ಡಿಸಿವಿಸಿ) ಶಿಫಾರಸ್ಸು ಮಾಡದ ಹೊರತು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಲು ಆಗದು ಎಂದು ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ.