ದೇಶಡಿಡಿಸಿ ಫಲಿತಾಂಶದ ನಂತರ ಕುದುರೆ ವ್ಯಾಪಾರಕ್ಕೆ ಪೊಲೀಸರು ಅನುವು ಮಾಡಿಕೊಡುತ್ತಿದ್ದಾರೆ: ಒಮರ್ ಅಬ್ದುಲ್ಲಾ
ಡಿಡಿಸಿ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಆಡಳಿತವು ಕುದುರೆ ವ್ಯಾಪಾರ ಮತ್ತು ಪಕ್ಷಾಂತರಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.