ಈಗಾಗಲೇ ಇದರ ವಿಎಫ್ಎಕ್ಸ್, ಪೋಸ್ಟ್ ಪ್ರೊಡಕ್ಷನ್, ಸಂಗೀತದ ಕೆಲಸಗಳೆಲ್ಲ ಪೂರ್ಣಗೊಂಡಿದ್ದು, ಕೊನೆಯ ಹಂತದ ಕೆಲವು ಕೆಲಸಗಳು ನಡೆಯುತ್ತಿವೆ. ಈ ಹಿಂದೆ ಈ ಸಿನಿಮಾ ಅಕ್ಟೋಬರ್ನಲ್ಲಿ ತೆರೆ ಕಾಣಲಿದೆ ಎನ್ನಲಾಗಿತ್ತು.