ರಾಜ್ಯಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಬ್ರೇಕ್: ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನ ನೈಟ್ ಕರ್ಫ್ಯೂ; ಸುಧಾಕರ್
ಓಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನಗಳ ವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.