ದೇಶರೈತರ ಪ್ರತಿಭಟನೆ, ಕೊರೋನಾ ಕಾರಣದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸೋನಿಯಾ ಗಾಂಧಿ ನಿರ್ಧಾರ
ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಕೊರೋನಾ ಸಾಂಕ್ರಾಮಿಕದ ಕಾರಣದಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಡಿಸೆಂಬರ್ 9 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.