ಸಿನಿಮಾ ಸುದ್ದಿ2 ವರ್ಷಗಳಿಂದ ಕಾಯ್ದಿದ್ದ ಯಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಡಿಸೆಂಬರ್ 8ರಂದು ಹೊಸ ಸಿನಿಮಾ ಶೀರ್ಷಿಕೆ ಅನೌನ್ಸ್!
ನಟ, ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಹೊ ಸಿನಿಮಾ ಕುರಿತು ಮಾಹಿತಿ ನೀಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. 2022ರ ಏಪ್ರಿಲ್ನಲ್ಲಿ ‘ಕೆಜಿಎಫ್ –2’ ಸಿನಿಮಾ ಬಿಡುಗಡೆಯಾಗಿತ್ತು.