ಬಾಲಿವುಡ್28 ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆದ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್
ನ್ಯೂಮೋನಿಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ರತ್ನ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತಾ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ.