ಬಾಲಿವುಡ್ಬಾಲಿವುಡ್ ನಲ್ಲಿ ನೆಪೊಟಿಸಂ ವಿವಾದ: 'ಸಡಕ್ 2' ಟ್ರೈಲರ್ ಮೇಲೆ ಪರಿಣಾಮ, ಯೂಟ್ಯೂಬ್ ನಲ್ಲಿ ಅತಿ ಹೆಚ್ಚು ಡಿಸ್ಲೈಕ್!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಬಾಲಿವುಡ್ ನಲ್ಲಿ ನೆಪೊಟಿಸಂ ಜೋರಾಗಿ ಕೇಳಿಬರುತ್ತಿದೆ. ಇದರ ಪರಿಣಾಮ ಇತ್ತೀಚೆಗೆ ಬಿಡುಗಡೆಯಾದ ಕೆಲವು ಚಿತ್ರಗಳ ಟೀಸರ್, ಟ್ರೈಲರ್ ಮೇಲೆ ಪರಿಣಾಮ ಬೀರುತ್ತಿದೆ.