ಡಿಸ್ಚಾರ್ಜ್

ಮುಂಬೈ: ಶರದ್ ಪವಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್!
ಶರದ್ ಪವಾರ್ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಈಗ ಚೇತರಿಸಿಕೊಂಡಿದ್ದಾರೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಸುಮಾರು ಒಂದು ವಾರದ ಚಿಕಿತ್ಸೆಯ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ
ಕಳೆದ ಒಂದು ವಾರದಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡ ಅವರು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನನಗೆ ಮರುಜನ್ಮ ಸಿಕ್ಕಂತಾಗಿದೆ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ
ಅಪಘಾತದಿಂದ ಬದುಕುಳಿದ ನನಗೆ ಮರುಜನ್ಮ ಎತ್ತು ಬಂದಂತೆ ಭಾಸವಾಗುತ್ತಿದೆ. ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.

ಮೊಟ್ಟೆ ದಾಳಿ: ಶಾಸಕ ಮುನಿರತ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್
ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್‌ವೇಷನ್‌ನಲ್ಲಿ ಇರುವಂತೆ ವೈದ್ಯರು ಮುನಿರತ್ನ ಅವರಿಗೆ ಸೂಚಿಸಿದ್ದರು. ಬುಧವಾರದ ರಾತ್ರಿ ಆಸ್ಪತ್ರೆಯಲ್ಲಿಯೇ ಇದ್ದ ಮುನಿರತ್ನ ಅವರು, ಇಂದು ಬೆಳಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.

ಸಂಸತ್ ಆವರಣದಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ ಪ್ರಕರಣ: ಗಾಯಗೊಂಡಿದ್ದ ಇಬ್ಬರು BJP ಸಂಸದರು ಆಸ್ಪತ್ರೆಯಿಂದ ಡಿಸ್ಚಾರ್ಜ್
ಒಡಿಶಾದ ಪ್ರತಾಪ್ ಸಾರಂಗಿ (69) ಮತ್ತು ಉತ್ತರ ಪ್ರದೇಶದ ಮುಖೇಶ್ ರಜಪೂತ್ ಅವರು ರಾಮ್ ಮನೋಹರ್ ಲೋಹಿಯಾ (ಆರ್‌ಎಂಎಲ್) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಆಸ್ಪತ್ರೆಯಿಂದ ಏಕನಾಥ್ ಶಿಂಧೆ ಡಿಸ್ಚಾರ್ಜ್
ಅನಾರೋಗ್ಯದ ಹಿನ್ನೆಲೆಯಲ್ಲಿ ಶಿಂಧೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಮಹಾರಾಷ್ಟ್ರದ ಮುಂದಿನ ಸರ್ಕಾರದ ಮುಖ್ಯಮಂತ್ರಿ ಯಾರಾಗಲಿದ್ದಾರೆ? ಎಂಬ ಕುತೂಹಲವೂ ಮುಂದುವರೆದಿದೆ.

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏಮ್ಸ್ ನಿಂದ ಡಿಸ್ಚಾರ್ಜ್
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಆರೋಗ್ಯ ಹದಗೆಟ್ಟ ನಂತರ ಏಮ್ಸ್‌ನ ನ್ಯೂರೋ ಸರ್ಜರಿ ವಿಭಾಗಕ್ಕೆ ದಾಖಲಿಸಲಾಗಿತ್ತು.

ಆಸ್ಪತ್ರೆಯಿಂದ ಎಚ್.ಡಿ ದೇವೇಗೌಡ ಡಿಸ್ಚಾರ್ಜ್: ಮಾರ್ಚ್ 26 ಕ್ಕೆ ಪಂಚರತ್ನ ರಥಯಾತ್ರೆಯ ಸಮಾರೋಪದಲ್ಲಿ ಭಾಗಿ!
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೊಣಕಾಲು ನೋವಿನ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

