ರಾಜ್ಯಬ್ಲ್ಯಾಕ್ ಫಂಗಸ್: ಹೊಸ ಡಿಸ್ಚಾರ್ಜ್ ಪ್ರೊಟೋಕಾಲ್ ಜಾರಿಗೆ ಸರ್ಕಾರ ನಿರ್ಧಾರ
ಕೋವಿಡ್ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದ್ದು, ಇದನ್ನು ತಡೆಯಲು ಹೊಸ ಡಿಸ್ಚಾರ್ಜ್ ಪ್ರೋಟೋಕಾಲ್ ಪಾಲನೆ ಮಾಡಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ.