ಡಿಸ್ಚಾರ್ಜ್ ಮಾರ್ಗಸೂಚಿ

ರಾಜ್ಯದಲ್ಲಿ ಓಮಿಕ್ರಾನ್ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದವರಿಗೆ ಹೊಸ ಮಾರ್ಗಸೂಚಿ
ಕರ್ನಾಟಕದಲ್ಲಿ ಕೋವಿಡ್ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದವರಿಗಾಗಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್'ಗೂ ಮುನ್ನ ಕೊರೋನಾ ಪರೀಕ್ಷೆ ಕಡ್ಡಾಯ: ಹೊಸ ಡಿಸ್ಚಾರ್ಜ್ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ
ಕೊರೋನಾ ಸೋಂಕಿತರಿಗೆ ಪರಿಷ್ಕೃತ ಡಿಸ್ಚಾರ್ಜ್ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗೆಡ ಮಾಡಿದೆ.

