ದೇಶ10, 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ CBSE ಯಾವುದೇ ಡಿವಿಷನ್, ಡಿಸ್ಟಿಂಕ್ಷನ್ ನೀಡುವುದಿಲ್ಲ
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಯಾವುದೇ ಡಿವಿಷನ್ ಅಥವಾ ಡಿಸ್ಟಿಂಕ್ಷನ್ ನೀಡುವುದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.