ಐಸಿಸಿ ವಿಶ್ವಕಪ್ನಡಿ ಶನಿವಾರ ನಡೆದ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 7 ವಿಕೆಟ್ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.