ರಾಜ್ಯಕೆಆರ್'ಎಸ್ ಡಿಸ್ನಿಲ್ಯಾಂಡ್ ಮಾದರಿ ಯೋಜನೆಯಿಂದ ಹಿಂದೆ ಸರಿಯುವುದಿಲ್ಲ: ಸಿಎಂ ಕುಮಾರಸ್ವಾಮಿ
ಕೃಷ್ಣರಾಜಸಾಗರ ಜಲಾಶಯದಲ್ಲಿ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ ಯೋಜನೆಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿರುವ ಬೆನ್ನಲ್ಲೇ ಯೋಜನೆಯಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿಯವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ...