ರಾಜ್ಯಡೀಪ್ ಟೆಕ್ ಸ್ಟಾರ್ಟ್ಅಪ್ ಉತ್ತೇಜಿಸಲು 1,200 ಕೋಟಿ ರೂ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ
ಡೀಪ್ ಟೆಕ್ ಸ್ಟಾರ್ಟ್ಅಪ್ ಉತ್ತೇಜಿಸಲು ಒಟ್ಟು 1,200 ಕೋಟಿ ರೂ.ಗಳಿಗೂ ಹೆಚ್ಚು ನಿಧಿಯನ್ನು ಸಂಗ್ರಹಿಸಲಾಗಿದೆ. ಈ ಮೊತ್ತದಲ್ಲಿ ವಿವಿಧ ಉದ್ಯಮಿಗಳು ಒಟ್ಟು 786.43 ಕೋಟಿ ರೂ.ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.