ರಾಜ್ಯಅಂಬೇಡ್ಕರ್ ಗೆ ಅವಮಾನ: ಜೈನ್ ವಿಶ್ವವಿದ್ಯಾನಿಲಯದ ಡೀಮ್ಡ್ ಸ್ಥಾನಮಾನ ಹಿಂತೆಗೆದುಕೊಳ್ಳಲು ಶಾಸಕರ ಆಗ್ರಹ
ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪರಿಶಿಷ್ಟ ಜಾತಿ ಸಮುದಾಯಕ್ಕೆ ಅವಮಾನ ಮಾಡಿದ ಜೈನ್ ವಿಶ್ವವಿದ್ಯಾಲಯದ ಡೀಮ್ಡ್ ಸ್ಥಾನಮಾನವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ಬುಧವಾರ ಒತ್ತಾಯಿಸಿದರು.