ಡೀಮ್ಡ್ ಅರಣ್ಯ

ಕರ್ನಾಟಕದಲ್ಲಿ ಡೀಮ್ಡ್ ಅರಣ್ಯ ಜಂಟಿ ಸಮೀಕ್ಷೆ ಶೇ. 70 ರಷ್ಟು ಪೂರ್ಣ: ಸಚಿವ ಈಶ್ವರ ಖಂಡ್ರೆ!
ಸೆಕ್ಷನ್ 4 ಆಗಿರುವ ಭೂಮಿಯಲ್ಲಿನ ಸಮಸ್ಯೆಯನ್ನೂ ಬೇಗ ಬಗೆಹರಿಸಿ, ಸೆಕ್ಷನ್ 17 ಮಾಡಲು ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಅರಣ್ಯ-ಕಂದಾಯ ಭೂಮಿ ಸಮಸ್ಯೆಗೆ ಜಂಟಿ ಸರ್ವೇಯೇ ಪರಿಹಾರ; ಶೀಘ್ರದಲ್ಲೇ ಆನ್‌ಲೈನ್‌ನಲ್ಲಿ ಡೀಮ್ಡ್ ಅರಣ್ಯ ನಕ್ಷೆ ಲಭ್ಯ: ಈಶ್ವರ ಖಂಡ್ರೆ
ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಇದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ. ಡೀಮ್ಡ್ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

