ರಾಜ್ಯಬಿಎಂಟಿಸಿ ಡೀಸೆಲ್ ಬಸ್ಗಳಿಗೆ ಇವಿ ರೂಪ ಕೊಡಲು ತೈವಾನ್ ಒಲವು: ಸಚಿವ ಎಂ.ಬಿ. ಪಾಟೀಲ್
ಬಿಎಂಟಿಸಿ ಡೀಸೆಲ್ ಬಸ್ಸುಗಳನ್ನು ವಿದ್ಯುತ್ ಚಾಲಿತ ವಾಹನಗಳನ್ನಾಗಿ ಪರಿವರ್ತಿಸಿ, ಮರುಬಳಕೆಗೆ ಅಣಿಗೊಳಿಸಲು ತೈವಾನ್ ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿವೆ. ಇದರಿಂದ ಪರಿಸರಸ್ನೇಹಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದ್ದು, ಈ ಸಂಬಂಧ...