ಜಾರ್ಖಂಡ್ ಹೈಕೋರ್ಟ್ ಮೇವು ಹಗರಣಕ್ಕೆ ಸಂಬಂಧಿಸಿ ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದೆ.