ದೇಶಮೊದಲು ಸೊಳ್ಳೆ ಸಾಯಿಸಿ ನಂತರ ಸೀಮಿತ ದಾಳಿ ಸಾಕ್ಷ್ಯಾಧಾರ ಕೇಳಿ: ಕೇಜ್ರಿವಾಲ್ ವಿರುದ್ಧ ಪೋಸ್ಟರ್
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಸಾಕ್ಷ್ಯಾಧಾರ ಕೇಳಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜಿವಾಲ್ ಅವರ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ...