ಡೆಡ್ ಲೈನ್

ಶ್ರೀಸಾಮಾನ್ಯನಿಗೆ ಉತ್ತಮ ಆಡಳಿತ ನೀಡಲು ಅಧಿಕಾರಿಗಳಿಗೆ ಮೂರು ತಿಂಗಳ ಗಡುವು: ಎಚ್.ಸಿ ಮಹಾದೇವಪ್ಪ
ಜನಸಾಮಾನ್ಯರ ಸಂಕಷ್ಟಗಳನ್ನು ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಸಚಿವ ಹೆಚ್ ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು

ಆಮೆಗತಿಯ ಕಾಮಗಾರಿ: ದಸರಾ ವೇಳೆಗೂ ಪೂರ್ಣಗೊಳ್ಳುವುದಿಲ್ಲ 'ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ'!
ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಬಹು ನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಒಂದು ವಾರ ಗಡುವು
ಸ್ಮಾರ್ಟ್ ಸಿಟಿ ಅಡಿಯಲ್ಲಿ ಮಿನ್ಸ್ಕ್ ಸ್ಕೇರ್ ನಿಂದ ಪ್ಲಾನೇಟೇರಿಯಂ ವರೆಗಿನ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಒಂದು ವಾರ ಸಮಯವಿದೆ, ನವೆಂಬರ್ 1 ಅಂತಿಮ ಗಡುವು ಪೂರ್ಣಗೊಳ್ಳಲಿದೆ.

ಆರು ವಾರಗಳಲ್ಲಿ 'ಕೋವ್ಯಾಕ್ಸಿನ್' ಲಸಿಕೆ ಅಸಾಧ್ಯ: ಏಮ್ಸ್ ನಿರ್ದೇಶಕ ಗುಲೇರಿಯಾ
ಕೊರೊನಾ ರೋಗಕ್ಕೆ ಚಿಕಿತ್ಸೆ ಕಲ್ಪಿಸಲು ಅಭಿವೃದ್ದಿಪಡಿಸಲಾಗುತ್ತಿರುವ ಲಸಿಕೆ ಆಗಸ್ಟ್ ೧೫ರೊಳಗೆ ದೇಶದಲ್ಲಿ ಲಭಿಸುವುದು ಅಸಾಧ್ಯ ಎಂದು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ- ಏಮ್ಸ್ ನಿರ್ದೇಶಕ ರಣ್ ದೀಪ್ ಸಿಂಗ್ ಗುಲೇರಿಯಾ ಹೇಳಿದ್ದಾರೆ.

ಸರ್ಕಾರ ಪತನಕ್ಕೆ ಯಡಿಯೂರಪ್ಪ ಗಡುವು ನಿರರ್ಥಕ: ಸಿಎಂ ಕುಮಾರಸ್ವಾಮಿ
ಎಲ್ಲಿಯವರೆಗೆ ರಾಜ್ಯದ ಜನತೆಯ ಆಶೀರ್ವಾದ ಇರುತ್ತದೆಯೋ ಅಲ್ಲಿಯತನಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ....

ಪ್ಯಾನ್-ಆಧಾರ್ ಜೋಡಣೆಗಿದ್ದ ಗಡುವು ಜೂ.30 ವರೆಗೆ ವಿಸ್ತರಣೆ
ಪ್ಯಾನ್ ಕಾರ್ಡ್- ಆಧಾರ್ ಜೋಡಣೆಗೆ ವಿಧಿಸಲಾಗಿದ್ದ ಗಡುವನ್ನು ಜೂ.30 ವರೆಗೆ ವಿಸ್ತರಣೆ ಮಾಡಲಾಗಿದೆ.

ಆದಾಯ ತೆರಿಗೆ ವಿವರ ಸಲ್ಲಿಸಲು ಸೆ.7 ಕೊನೆಯ ದಿನಾಂಕ
ವರಮಾನ ತೆರಿಗೆ ವಿವರ ಸಲ್ಲಿಸಲು ವಿಧಿಸಿದ್ದ ಗಡುವನ್ನು ಕೇಂದ್ರ ಸರ್ಕಾರ ಸೆ.7 ವರೆಗೆ ವಿಸ್ತರಿಸಿದೆ.

