ರಾಜ್ಯರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಡೆತ್ ಆಡಿಟ್'ಗೆ ಆರೋಗ್ಯ ಇಲಾಖೆ ಮುಂದು!
ಖಾಸಗಿ ಆಸ್ಪತ್ರೆಯವರು ಕೂಡ ಡೆಂಗ್ಯೂ ಡೆತ್ ಗಳು ಹಾಗೂ ಪ್ರಕರಣಗಳನ್ನ ನೋಟಿಫೈ ಮಾಡಬೇಕು. ಯಾವುದೇ ಖಾಸಗಿ ಆಸ್ಪತ್ರೆಗೆ ಬರುವ ಡೆಂಗ್ಯೂ ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಜೊತೆಗೆ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು.