ಡೆತ್ ವಾರಂಟ್

ಮಾರ್ಚ್ 20ಕ್ಕಾಗಿ ಎದುರು ನೋಡುತ್ತಿದ್ದೇನೆ: ನಿರ್ಭಯಾ ತಾಯಿ
ದೇಶ

ಮಾರ್ಚ್ 20ಕ್ಕಾಗಿ ಎದುರು ನೋಡುತ್ತಿದ್ದೇನೆ: ನಿರ್ಭಯಾ ತಾಯಿ

ಮಾರ್ಚ್ 20 ನಮ್ಮ ಜೀವನದ ಅತ್ಯಂತ ಮಹತ್ವದ ದಿನವಾಗಲಿದ್ದು, ಅದಕ್ಕಾಗಿ ಎದುರು ನೋಡುತ್ತಿರುವುದಾಗಿ, ದೆಹಲಿ ಕೋರ್ಟ್ ನಿರ್ಭಯಾ ಹಂತಕರಿಗೆ ಹೊಸ ಡೆತ್ ವಾರೆಂಟ್ ಜಾರಿ ಮಾಡಿದ ಬಳಿಕ ನಿರ್ಭಯಾ ತಾಯಿ ಆಶಾದೇವಿ ಅವರು ಹೇಳಿದ್ದಾರೆ.

ನಿರ್ಭಯಾ ಅಪರಾಧಿಗಳಿಗೆ ಗಲ್ಲು: ದೆಹಲಿ ನ್ಯಾಯಾಲಯದಿಂದ ನಾಳೆ ಹೊಸ ಡೆತ್ ವಾರಂಟ್ ಜಾರಿ
ದೇಶ

ನಿರ್ಭಯಾ ಅಪರಾಧಿಗಳಿಗೆ ಗಲ್ಲು: ದೆಹಲಿ ನ್ಯಾಯಾಲಯದಿಂದ ನಾಳೆ ಹೊಸ ಡೆತ್ ವಾರಂಟ್ ಜಾರಿ

2012 ರ ಡಿಸೆಂಬರ್‌ನ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಹೊಸ ಡೆತ್ ವಾರಂಟ್ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದ್ದು ನಾಳೆ ಮಧ್ಯಾಹ್ನ  2 ಗಂಟೆಗೆ ಈ ಸಂಬಂಧ ವಿಚಾರಣೆಗೆ ಕೋರ್ಟ್ ತೀರ್ಮಾನಿಸಿದೆ.

ಗಡುವಿಗೆ ಮುನ್ನವೇ  ಡೆತ್ ವಾರೆಂಟ್ ಜಾರಿ: ಅಧೀನ ನ್ಯಾಯಾಲಯಗಳ ಪ್ರವೃತ್ತಿಗೆ ಸುಪ್ರೀಂ ಗರಂ
ದೇಶ

ಗಡುವಿಗೆ ಮುನ್ನವೇ  ಡೆತ್ ವಾರೆಂಟ್ ಜಾರಿ: ಅಧೀನ ನ್ಯಾಯಾಲಯಗಳ ಪ್ರವೃತ್ತಿಗೆ ಸುಪ್ರೀಂ ಗರಂ

ಮರಣ ದಂಡನೆ ಶಿಕ್ಷೆಗೊಳಗಾಗಿರುವ ಅಪರಾಧಿಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು   ಇರುವ ಗಡುವಿಗೆ ಮುನ್ನವೇ ವಿಚಾರಣಾ ನ್ಯಾಯಾಲಯಗಳು ಡೆತ್ ವಾರಂಟ್ ಜಾರಿಗೊಳಿಸಲು ಆದೇಶ  ನೀಡುತ್ತಿರುವ ಪ್ರವೃತ್ತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ.

ಶಿಕ್ಷೆ ಮುಂದೂಡಿಕೆಗೆ ಹೊಸ ತಂತ್ರ ಹೆಣೆದ ಅತ್ಯಾಚಾರಿಗಳು! ನನಗೆ ವಕೀಲರು ಬೇಕೆಂದ ನಿರ್ಭಯಾ ಅಪರಾಧಿ 
ದೇಶ

ಶಿಕ್ಷೆ ಮುಂದೂಡಿಕೆಗೆ ಹೊಸ ತಂತ್ರ ಹೆಣೆದ ಅತ್ಯಾಚಾರಿಗಳು! ನನಗೆ ವಕೀಲರು ಬೇಕೆಂದ ನಿರ್ಭಯಾ ಅಪರಾಧಿ 

 ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ ಮರಣದಂಡನೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.