ರಾಜ್ಯಮನೆಗೆ ಬಂದಿದ್ದ 4 ಐಟಿ ಅಧಿಕಾರಿಗಳು ನನ್ನ ಪತಿಯನ್ನು ಕರೆದುಕೊಂಡು ಹೋಗಿದ್ದರು: ರಮೇಶ್ ಪತ್ನಿ
ಆತ್ಮಹತ್ಯೆ ಮಾಡಿಕೊಂಡಿರುವ ರಮೇಶ್ ಅವರ ಮನೆಗೆ ಹೋಗಿಯೇ ಇಲ್ಲ ಎಂದು ಒಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದರೆ, ಮತ್ತೊಂದೆಡೆ ರಮೇಶ್ ಅವರ ಪತ್ನಿ ಐಟಿ ಅಧಿಕಾರಿಗಳೇ ಮನೆಗೆ ಬಂದು ಪತಿಯನ್ನು ಕರೆದುಕೊಂಡು ಹೋಗಿದ್ದರು ಎಂದು ಹೇಳಿಕೆ ನೀಡಿದ್ದಾರೆ.