ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡುವಲ್ಲಿ ವಿಫಲರಾದ ಪರಿಣಾಮ ಡೆನ್ಮಾರ್ಕ್ ಓಪನ್ ಸೂಪರ್ ಸಿರೀಸ್ ಪ್ರೀಮಿಯರ್ನಲ್ಲಿ ಸೋಲನುಭವಿಸಿದ್ದಾರೆ...