ದೇಶTMC v/s ಚುನಾವಣಾ ಆಯೋಗ; ಡೆಮಾಕ್ರಟಿಕ್ ಟಿಎಂಸಿಗೆ 'ಲಕೋಟೆ' ಕೊಟ್ಟ ಚುನಾವಣಾ ಆಯೋಗಕ್ಕೆ ಕಲ್ಕತ್ತಾ ಹೈಕೋರ್ಟ್ ತಪರಾಕಿ
ತೃಣಮೂಲ ಕಾಂಗ್ರೆಸ್ ಹಾಗೂ ಚುನಾವಣಾ ಆಯೋಗದ ನಡುವಿನ ಸಮರ ಮತ್ತೊಂದು ಮಜಲಿಗೆ ಹೋಗಿದ್ದು, ತೃಣಮೂಲ ಕಾಂಗ್ರೆಸ್ ಬಂಡಾಯ ಬಣವಾದ ಡೆಮಾಕ್ರಟಿಕ್ ಟಿಎಂಸಿಗೆ ಲಕೋಟೆ ಚುನಾವಣಾ ಚಿಹ್ನೆ ಹಂಚಿಕೆ ಮಾಡಿರುವುದರ ವಿರುದ್ಧ ಕಲ್ಕತ್ತಾ ಹೈಕೋರ್ಟ್ ಆಯೋಗದ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಆ ಕುರಿತ ವರದಿ ಇಲ್ಲಿದೆ: