ವಿದೇಶ'ಯುವ ಧ್ವನಿ'ಗಳಿಗೆ ಅವಕಾಶ ನೀಡುವ ಸಮಯವಿದು, ದೇಶ ಒಗ್ಗೂಡಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ: ಜೋ ಬೈಡನ್
ಈ ವರ್ಷಾಂತ್ಯಕ್ಕೆ ನಡೆಯಲಿರುವ ಅಧ್ಯಕ್ಷ ಚುನಾವಣೆಯಿಂದ ಜೋ ಬೈಡನ್ ಹಿಂದೆ ಸರಿದಿರುವುದರಿಂದ ಉಪಾಧ್ಯಕ್ಷೆ 59 ವರ್ಷದ ಕಮಲಾ ಹ್ಯಾರಿಸ್ ಅವರು ಹೊಸ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿಯಾಗಲಿದ್ದಾರೆ.