ವಿದೇಶಅಮೆರಿಕಾ ಸೆನೆಟ್'ನಲ್ಲಿ ಅಧ್ಯಕ್ಷ ಟ್ರಂಪ್'ಗೆ ಜಯ: ವಾಗ್ದಂಡನೆ ಮಂಡಿಸಿದ್ದ ಡೆಮಾಕ್ರಟಿಕ್'ಗೆ ತೀವ್ರ ಮುಖಭಂಗ
ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಅಮೆರಿಕಾ ಸೆನೆಟ್ ನಲ್ಲಿ ಡೆಮಾಕ್ರಟಿಕ್ ರಿಪಬ್ಲಿಕನ್ ಪಕ್ಷ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಮಂಡಿಸಿದ್ದ ವಾಗ್ದಂಡನೆಗೆ ಸೋಲಾಗಿದ್ದು, ಟ್ರಂಪ್ ಅವರು ದೋಷಾರೋಪದಿಂದ ಖುಲಾಸೆಗೊಂಡ ಹಿನ್ನೆಲೆಯಲ್ಲಿ ತೀವ್ರ ಮುಖಭಂಗ ಎದುರಿಸುವಂತಾಗಿದೆ.