ಡೆಮಾಕ್ರೆಟಿಕ್ ಪಕ್ಷ

ಅಮೆರಿಕ ಅಧ್ಯಕ್ಷೀಯ ಚುನಾವಣೆ ರೇಸ್ ಬಿಡೆನ್ ಗೆ ಬಿಟ್ಟುಕೊಟ್ಟ ಬೆರ್ನಿ ಸ್ಯಾಂಡರ್ಸ್!
ಅಮೆರಿಕ ಅಧ್ಯಕ್ಷೀಯ ಚುನಾವಣೆ ರೇಸ್ ನಿಂದ ಡೆಮಾಕ್ರೆಟಿಕ್ ಪಕ್ಷದ ಸೆನೆಟರ್ ಬೆರ್ನಿ ಸ್ಯಾಂಡರ್ಸ್ ಹಿಂದೆ ಸರಿದಿದ್ದಾರೆ.

ಅಮೆರಿಕದ ಡೆಮಾಕ್ರೆಟಿಕ್ ಪಕ್ಷಕ್ಕೆ ಭಾರತೀಯ ಮೂಲದ ಸೀಮಾ ನಂದಾ ಸಾರಥ್ಯ!
ಭಾರತೀಯ-ಅಮೆರಿಕನ್ ಸೀಮಾ ನಂದಾ ಅಮೆರಿಕದ ವಿರೋಧ ಪಕ್ಷ ಡೆಮಾಕ್ರೆಟಿಕ್ ಪಕ್ಷದ ಸಿಇಒ ಆಗಿ ನೇಮಕಗೊಂಡಿದ್ದು, ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಡೆಮಾಕ್ರೆಟಿಕ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಿಲರಿ ಕ್ಲಿಂಟನ್ ಆಯ್ಕೆ
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರೆಟಿಕ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಹಿಲ್ಲರಿ ಕ್ಲಿಂಟನ್ ಅಮೆರಿಕ ಇತಿಹಾಸದಲ್ಲಿ ಮೊದಲ ಬಾರಿಗೆ ಆಯ್ಕೆಗೊಂಡ ಮಹಿಳಾ ಅಭ್ಯರ್ಥಿಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

