ಡೆಮಾಲಿಷನ್

ಒತ್ತುವರಿ ತೆರವು: ಬಾಗ್ಮನೆ ಟೆಕ್ ಪಾರ್ಕ್ ಮೇಲೆ ಬಲವಂತದ ಕ್ರಮ ಕೈಗೊಳ್ಳದಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಬಾಗ್ಮನೆ ಡೆವಲಪ್ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ನ ಟೆಕ್ ಪಾರ್ಕ್ನ ಕಾಂಪೌಂಡ್ ಗೋಡೆಯನ್ನು ಕೆಡವುವ ಕುರಿತು ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನಿರ್ದೇಶನ ನೀಡಿದೆ.

ಬಿಬಿಎಂಪಿಯ ಆಪರೇಷನ್ ಡೆಮಾಲಿಷನ್: 5ನೇ ದಿನವೂ ಜೆಸಿಬಿಗಳ ಘರ್ಜನೆ; 11 ಕಡೆ ಒತ್ತುವರಿ ತೆರವು
ಬೆಂಗಳೂರು ಮಹಾನಗರ ಪಾಲಿಕೆ 5ನೇ ದಿನವೂ ಒತ್ತುವರಿ ಕಾರ್ಯವನ್ನು ಮುಂದುವರಿಸಿದ್ದು, ದಾಸರಹಳ್ಳಿ ಮತ್ತು ಯಲಹಂಕ ವಲಯಗಳಲ್ಲಿ 11 ಕಡೆ ಒತ್ತುವರಿ ತೆರವುಗೊಳಿಸಿದೆ.

