ಕ್ರಿಕೆಟ್'ICC ಟ್ರೋಫಿ ಗೆಲ್ಲಬೇಕಾದರೆ ಮೊದಲು ಭಾರತವನ್ನು ಸೋಲಿಸುವುದು ಅಗತ್ಯ': ಏಕದಿನ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ಕೋಚ್
ಏಕದಿನ ಶ್ರೇಯಾಂಕದಲ್ಲಿ 10ನೇ ಸ್ಥಾನದಲ್ಲಿರುವ ಕಾರಣ, ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆತಿಥ್ಯ ವಹಿಸಲಿರುವ 2027ರ ವಿಶ್ವಕಪ್ಗೆ ನೇರ ಅರ್ಹತೆ ಪಡೆಯುವ ಅವಕಾಶವನ್ನು ವೆಸ್ಟ್ ಇಂಡೀಸ್ ಕಳೆದುಕೊಂಡಿದೆ.