ವಿದೇಶಅಮೆರಿಕಾದಲ್ಲಿ ಬೃಹತ್ ಹಿಂದೂ ದೇವರ ವಿಗ್ರಹ! ಡೆಲಿವೇರ್ ನಲ್ಲಿ 25 ಅಡಿ ಹನುಮಂತನ ಪ್ರತಿಮೆ ಸ್ಥಾಪನೆ
25 ಅಡಿ ಎತ್ತರದ ಬೃಹತ್ ಹನುಮಂತನ ಪ್ರತಿಮೆಯನ್ನು ಡೆಲವೇರ್ ನ ಹಾಕೆಸ್ಸಿನ್ ನಲ್ಲಿ ಪ್ರತಿಷ್ಠಾಪಿಸಲಾಗಿದೆ. “ಇದರ ತೂಕ ಸುಮಾರು 45 ಟನ್. ಇದನ್ನು ತೆಲಂಗಾಣದ ವಾರಂಗಲ್ ನಿಂದ ಡೆಲವೇರ್ ಗೆ ತರಲಾಗಿದೆ" ಎಂದು ಈ ಪ್ರಾಂತ್ಯದ ಹಿಂದೂ ದೇವಾಲಯ ಅಸೋಸಿಯೇಶನ್ನ ಅಧ್ಯಕ್ಷ ಪತಿಬಂದ ಶರ್ಮಾ ಹೇಳಿದ್ದಾರೆ.