ದೇಶ'ನಾರಿ ಶಕ್ತಿ'ಯನ್ನು ಮುಳ್ಳಿನ ತಂತಿಯಲ್ಲಿ ಸುತ್ತಿ ಕೊಡುತ್ತಿದ್ದಾರೆ: ಮಹಿಳಾ ಮೀಸಲಾತಿ–ಡೆಲಿಮಿಟೇಶನ್ ಜೋಡಣೆ ವಿರುದ್ಧ ಶಶಿ ತರೂರ್ ಕಿಡಿ; Video
ಮಹಿಳಾ ಮೀಸಲಾತಿಗೆ ದೇಶಾದ್ಯಂತ ವ್ಯಾಪಕ ರಾಜಕೀಯ ಒಪ್ಪಿಗೆ ಇದ್ದರೂ, ಅದನ್ನು ಜಾರಿಗೆ ತರಲು ಡೆಲಿಮಿಟೇಶನ್ ಪ್ರಕ್ರಿಯೆಯೊಂದಿಗೆ ಜೋಡಿಸಿರುವುದೇಕೆ ಎಂದು ಪ್ರಶ್ನಿಸಿದರು. ಇದೇ ವೇಳೆ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯು "ರಾಜಕೀಯ ನೋಟು ಅಮಾನ್ಯೀಕರಣ"ವಾಗಿ ಪರಿಣಮಿಸುತ್ತದೆ ಎಂದು ಹೇಳಿದರು.