ಡೆಲ್ಟಾ ರೂಪಾಂತರಿ

ಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ: ರಾಜ್ಯಗಳಿಗೆ ಆರೋಗ್ಯ ಸಚಿವಾಲಯ
ಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ.

ಡೆಲ್ಟಾ ರೂಪಾಂತರಿಯನ್ನೇ ಧೈರ್ಯವಾಗಿ ಎದುರಿಸಿದ್ದೇವೆ, ಓಮಿಕ್ರಾನ್ ತೀವ್ರತೆ ಗಂಭೀರವಾಗಿರುವುದಿಲ್ಲ, ಆತಂಕ ಬೇಡ: ಆರೋಗ್ಯ ಸಚಿವ ಡಾ ಸುಧಾಕರ್
ಕೆಲ ದಿನಗಳ ಹಿಂದೆ ಬೆಂಗಳೂರಿನ ಓಮಿಕ್ರಾನ್ ಕೊರೋನಾ ಸೋಂಕಿತ ವೈದ್ಯರ ಮತ್ತು ಮತ್ತೊಬ್ಬರ ಸಂಪರ್ಕಿತರ ಜಿನೋಮಿಕ್ ಸೀಕ್ವೆನ್ಸ್ ವರದಿಯನ್ನು ಕೇಂದ್ರ ಸಂಸ್ಥೆಯ ಪ್ರಯೋಗಾಲಯಕ್ಕೆ ವರದಿಗೆ ಕಳುಹಿಸಲಾಗಿದ್ದು ಅದರ ವರದಿ ಇನ್ನೂ ಬಂದಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ನಗರಕ್ಕೆ ಬಂದ ಇಬ್ಬರಲ್ಲೂ 'ಓಮಿಕ್ರಾನ್' ಇಲ್ಲ: ದೂರಾದ ಆತಂಕ, ನಿಟ್ಟುಸಿರು ಬಿಟ್ಟ ಜನತೆ
ದಕ್ಷಿಣ ಆಫ್ರಿಕಾದಿಂದ ರಾಜ್ಯಕ್ಕೆ ಆಗಮಿಸಿರುವ ಇಬ್ಬರಲ್ಲೂ ಕೊರೋನಾ ಸೋಂಕು ದೃಢಪಟ್ಟಿದ್ದು, ಇದು ಡೆಲ್ಟಾ ಮಾದರಿ ಸೋಂಕೇ ಹೊರತು ಓಮಿಕ್ರಾನ್ ಅಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಆತಂಕದಲ್ಲಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

ಶಾಲಾ-ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕಾಗಿ ಹೋರಾಟ ಎಂದ ಸಿಎಂ ಬೊಮ್ಮಾಯಿ; ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ, ಇಬ್ಬರ ಸಾವು
ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಾತ್ರವಲ್ಲದೆ ಪದವಿ ಹಂತದ ತರಗತಿಗಳಲ್ಲೂ ಕನ್ನಡವನ್ನು ಕಡ್ಡಾಯಗೊಳಿಸಲು ಕರ್ನಾಟಕ ಸರ್ಕಾರ ತನ್ನ ಹೋರಾಟವನ್ನು ಮುಂದುವರೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಬೇಕೆಂದು ಹಾಸನದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ: ಕನ್ನಡಪ್ರಭ.ಕಾಮ್
ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗದಿದ್ದರೆ ಸಾಧನೆ ಸಾಧ್ಯವಿಲ್ಲ. ಶಿಕ್ಷಣ ವ್ಯವಸ್ಥೆ ಬದಲಾವಣೆಗೆ ನನ್ನ ಬಲಿದಾನ ದಾರಿ ದೀಪವಾಗಲಿ ಎಂದು ಹಾಸನ ನಗರದ ಖಾಸಗಿ ತಾಂತ್ರಿಕ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿ ಹೇಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆಲ್ಟಾ ರೂಪಾಂತರಿ ವೇಗದ ಮತ್ತು ಪ್ರಬಲ ಸೋಂಕು: ಐಸಿಎಂಆರ್
ದೇಶದಲ್ಲಿ ಕಾಣಿಸಿಕೊಂಡಿರುವ ಡೆಲ್ಟಾ ಸೋಂಕು ತೀವ್ರ ಸ್ವರೂಪವಾಗಿದ್ದು, ಲಸಿಕೆ ಹಾಕಿಸಿಕೊಂಡವರು, ಮತ್ತು ಲಸಿಕೆ ಹಾಕಿಸಿಕೊಳ್ಳದವರನ್ನೂ ಬಹಳ ವೇಗವಾಗಿ ಕಾಡಲಿದೆ ಎಂಬ ಸಂಗತಿಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಐಸಿಎಂಆರ್ ಬಹಿರಂಗ ಪಡಿಸಿದೆ.

ಕೋವಿಡ್ ಲಸಿಕೆ ಗುರಿ: ವಿವಾದಕ್ಕೆ ಕಾರಣವಾಯ್ತು ಕೇಂದ್ರದ ಹೇಳಿಕೆ!
ಭಾರತದ ವಯಸ್ಕ ಜನಸಂಖ್ಯೆಗೆ ಡಿಸೆಂಬರ್ ವೇಳೆಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ ಈಗ ತನ್ನ ಭರವಸೆಯಿಂದ ಕೇಂದ್ರ ಸರ್ಕಾರ ಹಿಂದೆಸರಿದಿದೆ.

ಡೆಲ್ಟಾ ರೂಪಾಂತರಿ ವಿರುದ್ಧ ಕೋವಿಶೀಲ್ಡ್ ಲಸಿಕೆ ಶೇ 94ರಷ್ಟು ಪರಿಣಾಮಕಾರಿ: ಆಧ್ಯಯನ ವರದಿ
ಆಸ್ಟ್ರಾ ಜೆನಿಕಾ ಕಂಪೆನಿಯ ಕೋವಿಶೀಲ್ಡ್ ಕೋವಿಡ್ ಲಸಿಕೆಯ ಎರಡು ಡೋಸ್ 65 ವರ್ಷ ಮೇಲ್ಪಟ್ಟ ಜನರಲ್ಲಿ ಸಾವಿನಿಂದ ಶೇ 95ರಷ್ಟು ರಕ್ಷಣೆ ಒದಗಿಸುತ್ತದೆ ಎಂದು ಇಂಗ್ಲೆಂಡ್ ನ ಸಾರ್ವಜನಿಕ ಆರೋಗ್ಯ ಇಲಾಖೆಯ ಲಸಿಕೆ ಪರಿಣಾಮತ್ವದ ವರದಿ ತಿಳಿಸಿದೆ.

ಲಸಿಕೆಗೂ ಜಗ್ಗಲ್ಲ ಈ ಡೆಲ್ಟಾ ಕೊರೋನಾ ರೂಪಾಂತರಿ!: ಈ ಬಗ್ಗೆ ನಡೆದಿರುವ ಅಧ್ಯಯನದ ವಿವರ ಹೀಗಿದೆ...
ಕೊರೋನಾ ವೈರಸ್ ನ ಡೆಲ್ಟಾ ರೂಪಾಂತರಿಯ ಬಗ್ಗೆ ಆತಂಕಕಾರಿ ಅಧ್ಯಯನ ವರದಿಯೊಂದು ಪ್ರಕಟಗೊಂಡಿದೆ.

