ಡೆಲ್ಟಾ ರೂಪಾಂತರಿ ವೈರಸ್

ದಕ್ಷಿಣ ಆಫ್ರಿಕಾದ ಓರ್ವ ಪ್ರಯಾಣಿಕನಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ ಪತ್ತೆ: ಆರೋಗ್ಯ ಸಚಿವ ಸುಧಾಕರ್
ಸೋಂಕು ಪೀಡಿತ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಯಾಣಿಕರ ಪೈಕಿ ಓರ್ವ ವ್ಯಕ್ತಿಯಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ.

ಡೆಲ್ಟಾ ರೂಪಾಂತರಿ ವೈರಸ್ ಆತಂಕ: ಕೋವಿಡ್ ಲಸಿಕೆ ಅಭಿಯಾನ ಚರುಕುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ!
ರಾಜ್ಯದಲ್ಲಿ ಡೆಲ್ಟಾ ರೂಪಾಂತರಿ ವೈರಸ್ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ ಚುರುಕುಗೊಳಿಸುವಂತೆ ತಜ್ಞರು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆಸಲಹೆ ನೀಡಿದ್ದಾರೆ.

