ರಾಜ್ಯಕೋವಿಡ್ ಲಸಿಕೆ ಪಡೆಯದವರಿಗೆ ಡೆಲ್ಟಾ ಸೋಂಕಿನ ಭೀತಿ ಹೆಚ್ಚು- ಗೌರವ್ ಗುಪ್ತಾ
ಕೋವಿಡ್ ಲಸಿಕೆ ಪಡೆಯದವರಿಗೆ ಡೆಲ್ಟಾ ಅಥವಾ ಡೆಲ್ಟಾ ಪ್ಲಸ್ ಸೋಂಕು ತಗಲುವ ಸಾಧ್ಯತೆ ಹೆಚ್ಚು. ಆದ್ದರಿಂದ ಜನರ ಮನೆ ಬಾಗಿಲಿನಲ್ಲೇ ಲಸಿಕೆ ಒದಗಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದರು.