ರಾಜ್ಯನಾಪತ್ತೆಯಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟ್ ಟೀಂ ಕಿಟ್'ಗಳು ಬೆಂಗಳೂರಿನಲ್ಲಿ ಪತ್ತೆ: ಇಬ್ಬರ ಬಂಧನ
ಇತ್ತೀಚೆಗೆ ಐಪಿಎಲ್ ಪಂದ್ಯ ಮುಗಿದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟ್ ತಂಡ ಆಟಗಾರರ ಕ್ರಿಕೆಟ್ ಕಿಟ್ ಗಳನ್ನು ವಿಮಾನ ನಿಲ್ದಾಣಕ್ಕೆ ಸಾಗಿಸುವಾಗ ಕೆಲ ಕಿಟ್ ಗಳನ್ನು ಕಳವು ಮಾಡಿದ್ದ ಇಬ್ಬರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.