ಕ್ರಿಕೆಟ್IPL 2024: ಆರು ವಿಕೆಟ್ ಗಳಿಂದ ಲಕ್ನೋ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್!
ಇಲ್ಲಿನ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ಶುಕ್ರವಾರ ರಾತ್ರಿ ನಡೆದ IPL 2024ರ ಆವೃತ್ತಿಯ 26 ನೇ ಪಂದ್ಯದಲ್ಲಿ ತವರಿನಲ್ಲಿಯೇ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಆರು ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದೆ.