ಡೆಲ್ಲಿ ಕ್ಯಾಪಿಟಲ್ಸ್ ಸಹ ಮಾಲೀಕ
ಐಪಿಎಲ್ ಮೆಗಾ ಟ್ರೇಡಿಂಗ್; ರಿಷಭ್ ಪಂತ್‌ಗೆ ಎಚ್ಚರಿಕೆ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ, ಕುಲದೀಪ್ ಯಾದವ್‌ಗೆ ಭಾವನಾತ್ಮಕ ವಿದಾಯ!
ಈ ಕ್ರಮಕ್ಕೆ ಪ್ರತಿಕ್ರಿಯಿಸಿದ ಪಾರ್ಥ್ ಜಿಂದಾಲ್, ಫ್ರಾಂಚೈಸಿಗೆ ಕುಲದೀಪ್ ನೀಡಿದ ಕೊಡುಗೆಯನ್ನು ಗೌರವಿಸಿ, ಸ್ಪಿನ್ನರ್ ತಮ್ಮ ಹೊಸ ತಂಡದೊಂದಿಗೆ ಉತ್ತಮ ಪ್ರದರ್ಶನ ನೀಡುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಿಷಬ್ ಪಂತ್ ರನ್ನು ನ್ಯೂಜಿಲೆಂಡ್ ಗೆ ಕರೆದುಕೊಂಡು ಹೋಗಿದ್ದು ಬೆಂಚ್ ಕಾಯುವುದಕ್ಕಾ?: ಡೆಲ್ಲಿ ಕ್ಯಾಪಿಟಲ್ಸ್ ಸಹ ಮಾಲೀಕ
ಜೆಎಸ್ ಡಬ್ಲ್ಯು ಸ್ಪೋರ್ಟ್ಸ್ ನಿರ್ದೇಶಕ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕ ಪರ್ತ್ ಜಿಂದಾಲ್ ಅವರು ರಿಷಬ್ ಪಂತ್ ಮತ್ತು ಆರ್ ಅಶ್ವಿನ್ ಅವರನ್ನು ಭಾರತದ ಸೀಮಿತ ಓವರ್ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ್ದಾರೆ.

