ಕ್ರಿಕೆಟ್ಐಪಿಎಲ್: ಡೆಲ್ಲಿ ವಿರುದ್ಧ ಹೈದರಾಬಾದ್ಗೆ 88 ರನ್ ಭರ್ಜರಿ ಗೆಲುವು
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 2020 ಪಂದ್ಯದ 47 ನೇ ಪಂದ್ಯದಲ್ಲಿ ವೃದ್ಧಿಮಾನ್ ಸಹಾ ಮತ್ತು ಡೇವಿಡ್ ವಾರ್ನರ್ ಅಮೋಘ ಪ್ರದರ್ಶನದಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೈದರಾಬಾದ್ 88 ರನ್ ಭರ್ಜರಿ ಗೆಲುವು ಸಾಧಿಸಿದೆ.