ದೇಶರೈತರು-ಸರ್ಕಾರದ ನಡುವಿನ ಮಾತುಕತೆ ವಿಫಲ: ಜ.4ರಂದು ಮತ್ತೊಂದು ಸುತ್ತಿನ ಮಾತುಕತೆ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿರುವ ವಿವಾದಾತ್ಮಕ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿನಿಧಿಗಳ ಜೊತೆ ಕೇಂದ್ರ ಸರ್ಕಾರ ನಡೆಸಿದ ಮಾತುಕತೆ ಮತ್ತೊಮ್ಮೆ ವಿಫಲವಾಗಿದ್ದು ಬಿಕ್ಕಟ್ಟು ಮುಂದುವರೆದಿದೆ.