ಡೆಲ್ಲಿ ಪ್ರೀಮಿಯರ್ ಲೀಗ್
DPL 2026: ಅಪ್ಪನನ್ನೇ ಹೋಲುವಂತೆ ಬ್ಯಾಟಿಂಗ್ ಮಾಡಿದ ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್; ಅಭಿಮಾನಿಗಳು ಫಿದಾ!
ಸೆಹ್ವಾಗ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರೂ, ಅವರ ಪುತ್ರ ಆರ್ಯವೀರ್ ಸೆಹ್ವಾಗ್ ಮೂಲಕ ಅವರ ಪರಂಪರೆ ಮುಂದುವರಿಯುತ್ತಿದೆ.

ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಪ್ರಕಾರ 'ಮೋಸ್ಟ್ ಸ್ಟೈಲಿಶ್' ಆಟಗಾರ ಯಾರು ಗೊತ್ತಾ?
ಭಾರತ ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್‌ಮನ್ ಆಕಾಶ್ ಚೋಪ್ರಾ, ಗೌತಮ್ ಗಂಭೀರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ತಂಡದ ಪ್ರದರ್ಶನ ಉತ್ತಮವಾಗಿಲ್ಲ ಎಂದಿದ್ದಾರೆ.
IPL ಬಳಿಕ DPL ನಲ್ಲೂ ಸಂಕಷ್ಟಕ್ಕೆ ಸಿಲುಕಿದ ದಿಗ್ವೇಶ್ ರಾಠಿ; ಎದುರಾಳಿ ಬ್ಯಾಟ್ಸ್‌ಮನ್ ಜೊತೆ ಮಾತಿನ ಚಕಮಕಿ
ವೆಸ್ಟ್ ಡೆಲ್ಲಿ ಲಯನ್ಸ್ ತಂಡದ ಆರಂಭಿಕ ಆಟಗಾರ ಅಂಕಿತ್ ಕುಮಾರ್ ಅವರೊಂದಿಗೆ ರಾಠಿ ಮಾತಿನ ಚಕಮಕಿಯಲ್ಲಿ ತೊಡಗಿದ್ದರು.

