ವಿದೇಶ'ತುಂಬಾ ಆದೇಶ ಕೊಟ್ಟಿದ್ದೀರಿ.. ಇನ್ನು ಸಾಕು..': ಅಮೆರಿಕಕ್ಕೆ ವೆನೆಜುವೆಲಾ ಖಡಕ್ ವಾರ್ನಿಂಗ್!
ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡೆಲ್ಸಿ ರೊಡ್ರಿಗಸ್ ಭಾನುವಾರ ಅಮೆರಿಕದ ವಿರುದ್ಧವೇ ತಿರುಗಿ ಬಿದ್ದಿದ್ದು, ತುಂಬಾ ಆದೇಶ ಕೊಟ್ಟಿದ್ದೀರಿ.. ಇನ್ನು ಸಾಕು.. ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.