ಡೆವಿಲ್ ಚಿತ್ರ

'ತಂದೆ ತಾಯಿ ಸತ್ತಿದ್ದರೂ ಇಷ್ಟು ಬೇಸರ ಆಗುತ್ತಿರಲಿಲ್ಲ, ದರ್ಶನ್ ಜೈಲಲ್ಲಿರೋದು ನೋಡೋಕೆ ಆಗ್ತಿಲ್ಲ': ಅಬ್ಬಾ ಇದೇನಿದು ಫ್ಯಾನ್ಸ್ ಮಾತು!
ಸಿನಿಮಾ ತೆರೆಕಂಡ ಮೊದಲ ದಿನ ಸುಮಾರು 10 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಡೆವಿಲ್ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು ಚಿತ್ರಪ್ರೇಮಿಗಳಿಂದಲೂ ಪ್ರಶಂಸೆ ಮಾತುಗಳು ಕೇಳಿಬರುತ್ತಿವೆ.

ಥಿಯೇಟರ್ ನಲ್ಲಿ 'ಡೆವಿಲ್' ದರ್ಶನ: ಮುಗಿಲುಮುಟ್ಟಿದ ಫ್ಯಾನ್ಸ್ ಸಂಭ್ರಮ, ಕೇಕೆ... Video
ಇಂದು ಮುಂಜಾನೆ 6.30ರಿಂದ ಶೋಗಳು ಆರಂಭ ಆಗಿವೆ. ಎಲ್ಲಾ ಶೋಗಳು ಹೌಸ್ಫುಲ್ ಆಗಿವೆ. ಮಲ್ಟಿಪ್ಲೆಕ್ಸ್ಗಳಲ್ಲಿಯೂ ಸಿನಿಮಾನ ದೊಡ್ಡ ಸಂಖ್ಯೆಯಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ.

ಮೈಸೂರಿನಲ್ಲಿ 'ಡೆವಿಲ್' ಚಿತ್ರದ ಶೂಟಿಂಗ್: ಚಾಮುಂಡಿ ದೇವಿ ದರ್ಶನ ಪಡೆದ ದಾಸ
‘ಡೆವಿಲ್’ ಚಿತ್ರೀಕರಣದಲ್ಲಿ ಇಂದು ಭಾಗಿಯಾಗುತ್ತಿರುವ ದರ್ಶನ್ ಶೂಟಿಂಗ್‌ಗೂ ಮುನ್ನ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ‘ಡೆವಿಲ್’ ಟೀಸರ್ ಟ್ರೀಟ್...

'ಡೆವಿಲ್' ಚಿತ್ರದ ಬಗ್ಗೆ ವದಂತಿ ಬೇಡ, ಎಲ್ಲದಕ್ಕೂ ಫೆ.16 ದರ್ಶನ್ ಹುಟ್ಟುಹಬ್ಬ ದಿನ ಉತ್ತರ: ನಿರ್ದೇಶಕ ಮಿಲನ ಪ್ರಕಾಶ್
ಕಾಟೇರ ಚಿತ್ರದ ಯಶಸ್ಸಿನ ನಂತರ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ಮುಂಬರುವ ಸಿನಿಮಾಗಳ ಮೇಲೆ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ‘ಮಿಲನ’ ಚಿತ್ರದ ಖ್ಯಾತಿಯ ನಿರ್ದೇಶಕ ಪ್ರಕಾಶ್ ವೀರ್ ಅವರು ದರ್ಶನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದು, ಅದರ ಶೀರ್ಷಿಕೆ 'ಡೆವಿಲ್’ ಎಂದು ಇಡಲಾಗಿದೆ.

