ಡೆಹ್ರಾಡೂನ್

ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿಥಾರಿ ಹತ್ಯಾಕಾಂಡದ ಆರೋಪಿ ಸುರೇಂದ್ರ ಕೋಲಿ ಹರಿದ್ವಾರದಲ್ಲಿ ಶವವಾಗಿ ಪತ್ತೆ!
ದೇಶ

ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿಥಾರಿ ಹತ್ಯಾಕಾಂಡದ ಆರೋಪಿ ಸುರೇಂದ್ರ ಕೋಲಿ ಹರಿದ್ವಾರದಲ್ಲಿ ಶವವಾಗಿ ಪತ್ತೆ!

ಶುಕ್ರವಾರ ಭೂಪತ್ವಾಲಾ ಪ್ರದೇಶದ ಚಹಾ ಅಂಗಡಿಯೊಂದರಲ್ಲಿ ಆತನ ಮೃತದೇಹ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಜ್ರದ ಚಿನ್ನಾಭರಣ ಧರಿಸಿ ರೀಲ್ ಪೋಸ್ಟ್: ವರ್ಷದ ಹಿಂದೆ 10 ಲಕ್ಷದ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕಳ್ಳಿ ಬಂಧನ!
ದೇಶ

ವಜ್ರದ ಚಿನ್ನಾಭರಣ ಧರಿಸಿ ರೀಲ್ ಪೋಸ್ಟ್: ವರ್ಷದ ಹಿಂದೆ 10 ಲಕ್ಷದ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕಳ್ಳಿ ಬಂಧನ!

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ರೀಲ್‌ಗಳನ್ನು ಮಾಡುವ ವಿಚಿತ್ರ ಕ್ರೇಜ್ ಇದೆ. ಖ್ಯಾತಿ ಪಡೆಯಲು ಜನರು ವಿಚಿತ್ರವಾದದ್ದನ್ನು ಮಾಡಲು ಸಿದ್ಧರಿದ್ದಾರೆ. ಡೆಹ್ರಾಡೂನ್‌ನ ಮಹಿಳೆಯೊಬ್ಬರು ಇನ್‌ಸ್ಟಾಗ್ರಾಮ್ ರೀಲ್ ಅನ್ನು ಪೋಸ್ಟ್ ಮಾಡಿದ್ದು ಆ ರೀಲ್ ಮೂಲಕ ಕಳ್ಳಿಯೊಬ್ಬಳು ಸಿಕ್ಕಿಬಿದ್ದಿದ್ದಾಳೆ.

ಡೆಹ್ರಾಡೂನ್‌: ಆಳವಾದ ಕಂದಕಕ್ಕೆ ಬಸ್ ಉರುಳಿಬಿದ್ದು ನಾಲ್ವರು ಸಾವು, Video
ದೇಶ

ಡೆಹ್ರಾಡೂನ್‌: ಆಳವಾದ ಕಂದಕಕ್ಕೆ ಬಸ್ ಉರುಳಿಬಿದ್ದು ನಾಲ್ವರು ಸಾವು, Video

ಅಪಘಾತದ ಸಮಯದಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವಾರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

ಮನ ಮಿಡಿಯುವ Video: ಗಾಯಗೊಂಡ ಗೆಳತಿ ರಸ್ತೆ ದಾಟುವವರೆಗೆ ವಾಹನಗಳನ್ನೇ ತಡೆದು ಘೀಳಿಟ್ಟ ಆನೆ!
ದೇಶ

ಮನ ಮಿಡಿಯುವ Video: ಗಾಯಗೊಂಡ ಗೆಳತಿ ರಸ್ತೆ ದಾಟುವವರೆಗೆ ವಾಹನಗಳನ್ನೇ ತಡೆದು ಘೀಳಿಟ್ಟ ಆನೆ!

ಆನೆಯೊಂದು ಉದ್ದೇಶಪೂರ್ವಕವಾಗಿ ವಾಹನಗಳ ಸಂಚಾರವನ್ನು ತಡೆದು, ತನ್ನ ಹಿಂಡಿನ ಗಾಯಗೊಂಡ ಮತ್ತೊಂದು ಆನೆ ಜನನಿಬಿಡ ರಸ್ತೆ ದಾಟಲು ಸಹಾಯ ಮಾಡಿರುವ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ.

Almora Bus Accident: ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ; Video
ದೇಶ

Almora Bus Accident: ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ; Video

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಕಿಯಾಸೈನ್ ಬಳಿ ಈ ಘಟನೆ ನಡೆದಿದ್ದು, ಹಲವು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಳವಾದ ಕಂದಕಕ್ಕೆ ಉರುಳಿದೆ.

ಡೆಹ್ರಾಡೂನ್‌ನಲ್ಲಿ ತ್ರಿಪುರಾ ವಿದ್ಯಾರ್ಥಿಯ ಹತ್ಯೆ 'ಭಯಾನಕ ದ್ವೇಷ ಅಪರಾಧ': BJP ವಿರುದ್ಧ ರಾಹುಲ್ ಗಾಂಧಿ ಕಿಡಿ!
ದೇಶ

ಡೆಹ್ರಾಡೂನ್‌ನಲ್ಲಿ ತ್ರಿಪುರಾ ವಿದ್ಯಾರ್ಥಿಯ ಹತ್ಯೆ 'ಭಯಾನಕ ದ್ವೇಷ ಅಪರಾಧ': BJP ವಿರುದ್ಧ ರಾಹುಲ್ ಗಾಂಧಿ ಕಿಡಿ!

ಡಿಸೆಂಬರ್ 9 ರಂದು ಡೆಹ್ರಾಡೂನ್‌ನಲ್ಲಿ ನಡೆದಿದ್ದ ಜನಾಂಗೀಯ ನಿಂದನೆಯನ್ನು ವಿರೋಧಿಸಿದ ಪಶ್ಚಿಮ ತ್ರಿಪುರಾ ಜಿಲ್ಲೆಯ ನಂದನ್‌ನಗರದ 24 ವರ್ಷದ ಏಂಜೆಲ್ ಚಕ್ಮಾ ಮೇಲೆ ಆರು ಜನರ ಗುಂಪು ಹಲ್ಲೆ ನಡೆಸಿತ್ತು.

ಡೆಹ್ರಾಡೂನ್ ಪ್ರದೇಶಗಳಲ್ಲಿ ಭಾರೀ ಪ್ರವಾಹ, ಭೂಕುಸಿತ: 17 ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ; Video
ದೇಶ

ಡೆಹ್ರಾಡೂನ್ ಪ್ರದೇಶಗಳಲ್ಲಿ ಭಾರೀ ಪ್ರವಾಹ, ಭೂಕುಸಿತ: 17 ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ; Video

ಸೋಮವಾರ ರಾತ್ರಿ ಪ್ರಾರಂಭವಾದ ಭೀಕರ ಮಳೆಯು ವ್ಯಾಪಕ ಹಾನಿಯನ್ನುಂಟುಮಾಡಿದೆ. ರಸ್ತೆಗಳು, ಸೇತುವೆಗಳು ಮತ್ತು ಮನೆಗಳು ಕೊಚ್ಚಿಹೋಗಿವೆ. ನದಿಗಳು ಪ್ರವಾಹಗಳಾಗಿ ಮಾರ್ಪಟ್ಟಿವೆ.

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!
ದೇಶ

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!

ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಮಳೆ ಹೊಸ ವಿನಾಶದ ಅಲೆಯನ್ನು ಸೃಷ್ಟಿಸಿದೆ. ಇನ್ನು ಸರಣಿ ಮೇಘಸ್ಫೋಟಗಳು ಮತ್ತು ನಿರಂತರ ಭಾರೀ ಮಳೆಯು ಕನಿಷ್ಠ 13 ಜನರನ್ನು ಬಲಿ ತೆಗೆದುಕೊಂಡಿದ್ದು 16 ಜನರು ನಾಪತ್ತೆಯಾಗಿದ್ದಾರೆ.

Watch | ಡೆಹ್ರಾಡೂನ್​​ನಲ್ಲಿ ಮೇಘಸ್ಫೋಟ: ತಮ್ಸಾ ನದಿ ಪ್ರವಾಹ; 5 ಸಾವು, 20 ಮಂದಿ ನಾಪತ್ತೆ
ವಿಡಿಯೋ

Watch | ಡೆಹ್ರಾಡೂನ್​​ನಲ್ಲಿ ಮೇಘಸ್ಫೋಟ: ತಮ್ಸಾ ನದಿ ಪ್ರವಾಹ; 5 ಸಾವು, 20 ಮಂದಿ ನಾಪತ್ತೆ