ಡೆಹ್ರಾಡೂನ್-ದೆಹಲಿ ಎಕ್ಸ್‌ಪ್ರೆಸ್‌ವೇ

ಈ ರಸ್ತೆ ಮುಸ್ಲಿಮರಿಗಲ್ಲ: ಡೆಹ್ರಾಡೂನ್-ದೆಹಲಿ ಎಕ್ಸ್‌ಪ್ರೆಸ್‌ವೇಯಲ್ಲಿ ಯುವತಿಯರು ಬರೆಯುತ್ತಿರುವ ವಿಡಿಯೋ ವೈರಲ್!
ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿ NH-72Aನಲ್ಲಿ 'ಈ ರಸ್ತೆ ಮುಸ್ಲಿಮರಿಗೆ ಅಲ್ಲ' ಎಂದು ಬರೆದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ನಂತರ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಏಷ್ಯಾದ ಅತಿ ಉದ್ದದ ವನ್ಯಜೀವಿ ಕಾರಿಡಾರ್ ಡೆಹ್ರಾಡೂನ್-ದೆಹಲಿ ಎಕ್ಸ್‌ಪ್ರೆಸ್‌ವೇ ಅಕ್ಟೋಬರ್ ಗೆ ರೆಡಿ; ಫೈಬರ್ ಶೀಟ್ ಬಳಕೆ!
ಡೆಹ್ರಾಡೂನ್-ದೆಹಲಿ ಎಕ್ಸ್‌ಪ್ರೆಸ್‌ವೇ ಏಷ್ಯಾದ ಅತಿ ಉದ್ದದ ವನ್ಯಜೀವಿ ಕಾರಿಡಾರ್ ಆಗಿದ್ದು ಇದೇ ಅಕ್ಟೋಬರ್ ವೇಳೆಗೆ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಗುರಿಯನ್ನು ನಿಗದಿಪಡಿಸಲಾಗಿದೆ.

