ದೇಶISI, ತೆಹ್ರೀಕ್-ಇ- ತಾಲಿಬಾನ್ ಹಿಂದೂಸ್ತಾನ್ ಜೊತೆಗೆ ನಂಟು: ಡೆಹ್ರಾಡೂನ್ ವ್ಯಕ್ತಿಯ ಬಂಧನ!
ವಾರಗಳ ತೀವ್ರ ನಿಗಾವಣೆ ಮತ್ತು ಗುಪ್ತಚರ ಮಾಹಿತಿ ನಂತರ ಈ ಬಂಧನವಾಗಿದೆ. ಪಾಕಿಸ್ತಾನಿ ಗುಪ್ತಚರದವರು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಮತಾಂಧ ಯುವಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಸುಳಿವುಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.