ರಾಜ್ಯಬೆಂಗಳೂರು: ಖಾಸಗಿ ಕಂಪನಿಯ ಡೇಟಾ ಕದ್ದು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ, ನಾಲ್ವರ ಬಂಧನ
ಗುಜರಾತ್ ರಾಜ್ಯದ ಸೂರತ್, ನವಸಾರಿ, ರಾಜ್ಕೋಟ್ನಲ್ಲಿ ಒಟ್ಟು ನಾಲ್ವರು ಆರೋಪಿಗಳನ್ನು ಕಳೆದ ಡಿ.20 ರಂದು ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಸೈಬರ್ ವಂಚನೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.